SHIVAMOGGA LIVE NEWS | 18 ಮಾರ್ಚ್ 2022
ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ 20 ಎಂವಿಎ ಶಕ್ತಿ ಪರಿವರ್ತಕದ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಮಾರ್ಚ್ 19ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಪಿಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕ ಪ್ರದೇಶ, ಕೆ.ಅರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಇಲಿಯಾಜ್ ನಗರ 1 ರಿಂ 10ನೇ ತಿರುವು, ಚಾಲುಕ್ಯನಗರ, ಕೆ.ಹೆಚ್.ಬಿ. ಕಾಲೋನಿ, ಸಿದ್ದೇಶ್ವರ ಸರ್ಕಲ್, ಮೇಲಿನ ತುಂಗಾನಗರ.
ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓಟಿ ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸೂಳೇಬೈಲು ಸುತ್ತಮುತ್ತ, ದುರ್ಗಿಗುಡಿ, ಜೆ.ಸಿ.ನಗರ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್.ನಗರ, ಭಾರತಿ ಕಾಲೋನಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರುರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ.
ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಗಾಂಧಿ ಬಜಾರ್, ಕುಂಬಾರಗುಂಡಿ, ಬಿ.ಬಿರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಮುರಾದ್‍ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಾಡಾ, ಟಿ.ಎಸ್.ಆರ್.ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್‍ನಗರ, ಲಾಲ್ ಬಂದರ್ ಕೇರಿ.
ಕಲ್ಲೂರುಮಂಡ್ಲಿ ಫೀಡರ್, ಗಾಜನೂರು ರೂರಲ್, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ
- ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?