ಶಿವಮೊಗ್ಗ ನಗರದ ಹಲವು ಕಡೆ ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 APRIL 2024

SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಏ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರ ಹೊಸೂರು, ಶಕ್ತಿಧಾಮ, ಶೀವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಬಸವಗಂಗೂರು, ಸೋಮಿನಕೊಪ್ಪ, ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್.

ಇದನ್ನೂ ಓದಿ – ನರೇಂದ್ರ ಮೋದಿಗಾಗಿ ಶಿವಮೊಗ್ಗ ಕೋರ್ಟ್‌ ಮೆಟ್ಟಿಲೇರಿದ ಈಶ್ವರಪ್ಪ

ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷಫರ್ನ್ ಸುತ್ತಮುತ್ತ, ಡಾ.ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜು, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ, ಗಾಯತ್ರಿದೇವಿ ಲೇಔಟ್, ಮಲ್ಲಿಗೇನಹಳ್ಳಿ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಕೆ.ಹೆಚ್.ಬಿ.ಗೋಪಾಳ, ನೀಲಮೇಘಮ್ ಲೇಔಟ್, ಪ್ರೆಸ್ ಕಾಲೋನಿ, ಅಲ್‍ಹರೀಮ್ ಲೇಔಟ್, ಸಿದ್ದೇಶ್ವರ ವೃತ್ತ  ಹಾಗೂ ಸುತ್ತಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 6, 2024

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment