ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.18 ರಂದು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Power Cut)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಆಲ್ಕೋಳ ಸರ್ಕಲ್, ಅರಣ್ಯ ಕಚೇರಿ, ಇಂದಿರಾಗಾಂಧಿ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆಎಸ್‌ಆರ್‌ಟಿಸಿ ಲೇಔಟ್, ಕಾಶಿಪುರ, ಲಕ್ಕಪ್ಪ ಲೇಔಟ್, ಹನುಮಂತಪ್ಪ ಬಡಾವಣೆ, ತಮಿಳು ಕ್ಯಾಂಪ್, ಕುವೆಂಪು ಬಡಾವಣೆ, ಎನ್‌ಎಂಸಿ ಕಾಂಪೌಂಡ್.
ಲಕ್ಷ್ಮೀಪುರ, ಕೆಂಚಪ್ಪ ಲೇಔಟ್, ಹುಡ್ಕೋ ಕಲ್ಲಹಳ್ಳಿ, ಎ ರಿಂದ ಎಫ್ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ತಿಮ್ಮಕ್ಕ ಲೇಔಟ್, ಅಣ್ಣ ಹಜಾರೆ ಪಾರ್ಕ್, ಬಸವ ಮಂಟಪ, ದಾಮೋದರ ಕಾಲೋನಿ, ಸೂಡಾ ಕಚೇರಿ, ಪೊಲೀಸ್ ಚೌಕಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಮನೆ ಬಳಿ ಬಂದ ಮಾಲೀಕನಿಗೆ ಕಾದಿತ್ತು ಶಾಕ್, ಆಗಿದ್ದೇನು?
Power Cut in shimoga city 17 september
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






