SHIVAMOGGA LIVE NEWS | 18 MAY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
POWER CUT : ಎಂ.ಆರ್.ಎಸ್. ಕೇಂದ್ರದಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಿನ್ನೆಲೆ ಮೇ 19 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಎಂ.ಆರ್.ಎಸ್. ಎಫ್-3 ಫೀಡರ್ ವ್ಯಾಪ್ತಿಯ ಪ್ರದೇಶದಲ್ಲಿ ಕರೆಂಟ್ ಇರಲ್ಲ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಸಿಗಂದೂರಿನಿಂದ ಮರಳುತ್ತಿದ್ದ ಧಾರವಾಡದ ಮಹಿಳೆ ಬಸ್ಸಿನ ಚಕ್ರಕ್ಕೆ ಸಿಲುಕಿ ಸಾವು
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






