ಶಿವಮೊಗ್ಗ ಲೈವ್
SHIVAMOGGA LIVE NEWS | 18 MAY 2024 (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
POWER CUT : ಎಂ.ಆರ್.ಎಸ್. ಕೇಂದ್ರದಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಿನ್ನೆಲೆ ಮೇ 19 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಎಂ.ಆರ್.ಎಸ್. ಎಫ್-3 ಫೀಡರ್ ವ್ಯಾಪ್ತಿಯ ಪ್ರದೇಶದಲ್ಲಿ ಕರೆಂಟ್ ಇರಲ್ಲ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಸಿಗಂದೂರಿನಿಂದ ಮರಳುತ್ತಿದ್ದ ಧಾರವಾಡದ ಮಹಿಳೆ ಬಸ್ಸಿನ ಚಕ್ರಕ್ಕೆ ಸಿಲುಕಿ ಸಾವು
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
