ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ, ಯಾವ್ಯಾವ ಬಡಾವಣೆಗಳು? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 FEBRUARY 2024

SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಫೆ.3ರಂದು ಬೆಳಗ್ಗೆ 9.30ರಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಆಲ್ಕೊಳ ಅರಣ್ಯ ಕಚೇರಿ, ಆಹಾರ ನಿಗಮ ಇಲಾಖೆ, ಇಂದಿರಾಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಸೂಡಾ ಕಚೇರಿ, ಕಾಶೀಪುರ, ದಾಮೋದರ ಕಾಲೊನಿ, ಕೆ.ಎಚ್.ಬಿ ‘ಎ’ಯಿಂದ ‘ಜಿ’ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ರೇಣುಕಾಂಬ ಬಡಾವಣೆ, ತಿಮ್ಮಕ್ಕ ಲೇಔಟ್, ಲಕ್ಷ್ಮೀಪುರ ಬಡಾವಣೆ, ಕೆಂಚಪ್ಪ ಬಡಾವಣೆ, ಕುವೆಂಪು ಬಡಾವಣೆ, ಸಿದ್ದರಾಮ ಬಡಾವಣೆ, ತಮಿಳ್ ಕ್ಯಾಂಪ್, ಪೊಲೀಸ್ ಚೌಕಿ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ವಿಜಯಲಕ್ಷ್ಮಿ ಲೇಔಟ್, ಪುಷ್ಪಗರಿ ಲೇಔಟ್, ಎಂ.ಎಂ.ಎಸ್. ಲೇಔಟ್, ಭೋವಿ ಕಾಲೋನಿ ಹಾಗೂ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ – ಡಿವೈಎಸ್‌ಪಿಗಳ ವರ್ಗಾವಣೆ, ಜಿಲ್ಲೆಯಲ್ಲಿ ಯಾರೆಲ್ಲರ ವರ್ಗವಾಗಿದೆ? ತಿರುಮಲೇಶ್‌ ವರ್ಗಾವಣೆ ರದ್ದಾಗಿದ್ದೇಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment