SHIVAMOGGA LIVE NEWS | 2 FEBRUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಫೆ.3ರಂದು ಬೆಳಗ್ಗೆ 9.30ರಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಆಲ್ಕೊಳ ಅರಣ್ಯ ಕಚೇರಿ, ಆಹಾರ ನಿಗಮ ಇಲಾಖೆ, ಇಂದಿರಾಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಸೂಡಾ ಕಚೇರಿ, ಕಾಶೀಪುರ, ದಾಮೋದರ ಕಾಲೊನಿ, ಕೆ.ಎಚ್.ಬಿ ‘ಎ’ಯಿಂದ ‘ಜಿ’ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ರೇಣುಕಾಂಬ ಬಡಾವಣೆ, ತಿಮ್ಮಕ್ಕ ಲೇಔಟ್, ಲಕ್ಷ್ಮೀಪುರ ಬಡಾವಣೆ, ಕೆಂಚಪ್ಪ ಬಡಾವಣೆ, ಕುವೆಂಪು ಬಡಾವಣೆ, ಸಿದ್ದರಾಮ ಬಡಾವಣೆ, ತಮಿಳ್ ಕ್ಯಾಂಪ್, ಪೊಲೀಸ್ ಚೌಕಿ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ವಿಜಯಲಕ್ಷ್ಮಿ ಲೇಔಟ್, ಪುಷ್ಪಗರಿ ಲೇಔಟ್, ಎಂ.ಎಂ.ಎಸ್. ಲೇಔಟ್, ಭೋವಿ ಕಾಲೋನಿ ಹಾಗೂ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ – ಡಿವೈಎಸ್‌ಪಿಗಳ ವರ್ಗಾವಣೆ, ಜಿಲ್ಲೆಯಲ್ಲಿ ಯಾರೆಲ್ಲರ ವರ್ಗವಾಗಿದೆ? ತಿರುಮಲೇಶ್ ವರ್ಗಾವಣೆ ರದ್ದಾಗಿದ್ದೇಕೆ?
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು





