ಶಿವಮೊಗ್ಗ ಸಿಟಿಯ ಹಲವು ಕಡೆ ಏ.27ರಂದು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 APRIL 2023

SHIMOGA : ಆಲ್ಕೊಳ ವಿದ್ಯುತ್‌ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ ಎ.ಎಫ್‌.11 ಮಾರ್ಗಗಳಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ಕೆಲವು ಬಡಾವಣೆಗಳಲ್ಲಿ ಏ.27ರಂದು ವಿದ್ಯುತ್‌ ಸರಬರಾಜು (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

power cut graphics

ಪೊಲೀಸ್ ಚೌಕಿ, ಶಿವಾಲಯ ಹಿಂಭಾಗ ಮತ್ತು ಮುಂಭಾಗ, ಮೇಧಾರ್ ಕೇರಿ, ಲಕ್ಷ್ಮೀ ಟಾಕೀಸ್ ಎದುರು, ಡಿ.ವಿ.ಎಸ್.ಶಾಲೆ, ಬೊಮ್ಮನಕಟ್ಟೆ ರಸ್ತೆ, ವಿನೋಬನಗರ 100 ಅಡಿರಸ್ತೆ ಮತ್ತು 60 ಅಡಿ ರಸ್ತೆ, ಸಾಯಿಬಾಬಾ ದೇವಸ್ಥಾನ, ಶುಭಮಂಗಳ ಕಲ್ಯಾಣ ಮಂದಿರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ (Power Cut)  ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಇದನ್ನೂ ಓದಿ – ಅಪಘಾತದಿಂದ ಮಿದುಳು ನಿಷ್ಕ್ರಿಯ, ಭದ್ರಾವತಿ ಯುವಕನ ಹೃದಯ, ಶ್ವಾಸಕೋಶ, ಮೂತ್ರಪಿಂಡ ಸೇರಿ ಅಂಗಾಂಗ ದಾನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 26, 2023

Leave a Comment