ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 APRIL 2023
SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.11 ಮಾರ್ಗಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ಕೆಲವು ಬಡಾವಣೆಗಳಲ್ಲಿ ಏ.27ರಂದು ವಿದ್ಯುತ್ ಸರಬರಾಜು (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಪೊಲೀಸ್ ಚೌಕಿ, ಶಿವಾಲಯ ಹಿಂಭಾಗ ಮತ್ತು ಮುಂಭಾಗ, ಮೇಧಾರ್ ಕೇರಿ, ಲಕ್ಷ್ಮೀ ಟಾಕೀಸ್ ಎದುರು, ಡಿ.ವಿ.ಎಸ್.ಶಾಲೆ, ಬೊಮ್ಮನಕಟ್ಟೆ ರಸ್ತೆ, ವಿನೋಬನಗರ 100 ಅಡಿರಸ್ತೆ ಮತ್ತು 60 ಅಡಿ ರಸ್ತೆ, ಸಾಯಿಬಾಬಾ ದೇವಸ್ಥಾನ, ಶುಭಮಂಗಳ ಕಲ್ಯಾಣ ಮಂದಿರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಅಪಘಾತದಿಂದ ಮಿದುಳು ನಿಷ್ಕ್ರಿಯ, ಭದ್ರಾವತಿ ಯುವಕನ ಹೃದಯ, ಶ್ವಾಸಕೋಶ, ಮೂತ್ರಪಿಂಡ ಸೇರಿ ಅಂಗಾಂಗ ದಾನ