ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 MAY 2024
SHIMOGA : ಮೆಗ್ಗಾನ್ ವಿ.ವಿ.ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಮೇ 25 ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ಕುವೆಂಪುರಸ್ತೆ, ಯುನಿಟಿ ಆಸ್ಪತ್ರೆ, ಶಿವಶಂಕರ್ ಗ್ಯಾರೇಜ್, ದೈವಜ್ಞ ಕಲ್ಯಾಣ ಮಂದಿರ, ಸುಬ್ಬಯ್ಯ ಆಸ್ಪತ್ರೆ, ನರ್ಸ್ ಕ್ವಾಟ್ರಸ್, ಆಯುರ್ವೇದ ಆಸ್ಪತ್ರೆ, ಸಾಗರ ರಸ್ತೆ ಸುರಂಗ, ಬಿ.ಎಸ್.ಎನ್.ಎಲ್ ಕ್ವಾಟ್ರಸ್, ಗೊಮ್ಮಟೇಶ್ವರ ದೇವಸ್ಥಾನ, ಎಸ್‍ಪಿ ಕಚೇರಿ, ಪೊಲೀಸ್ ಠಾಣೆ, ಪೊಲೀಸ್ ಕ್ವಾಟ್ರಸ್, ಸಾಗರ ಮುಖ್ಯರಸ್ತೆ, ಅಶೋಕ್‍ನಗರ, ಎ.ಆರ್.ಬಿ.ಕಾಲೋನಿ, ನಾಗರಾಜಪುರ ಬಡಾವಣೆ.
ಕುವೆಂಪುರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್‍ಲೈನ್ ರಸ್ತೆ, ಎಲ್‍ಐಸಿ ಕಚೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್ ರಸ್ತೆ, ಜಿಲ್ಲಾ ಪಂಚಾಯತ್ ಕಚೇರಿ, ಪಾರ್ಕ್ ಬಡಾವಣೆ, ಆರ್.ಎಂ.ಆರ್.ರಸ್ತೆ, ತಿಲಕ್‍ನಗರ, ಜಯನಗರ, ಬಸವನಗುಡಿ, ಅಚ್ಯುತ್‍ರಾವ್ ಲೇಔಟ್, ಸವಳಂಗ ರಸ್ತೆ, ನೆಹರು ರಸ್ತೆ, ಡಿ.ಸಿ.ಕಚೇರಿ ಮತ್ತು ನಂಜಪ್ಪ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






