ಶಿವಮೊಗ್ಗ LIVE
ಶಿವಮೊಗ್ಗ: ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರಲಿದೆ. ಆದ್ದರಿಂದ ನ.24 ರಂದು ಬೆಳಗ್ಗೆ 10.30 ರಿಂದ ಸಂಜೆ 4ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹಳೇಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸಾವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಎಫ್ -5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್ -8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಪೊಲೀಸರಿಗೆ ನೇವಿ ಬ್ಲೂ ಪೀಕ್ ಕ್ಯಾಪ್
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






