ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 23 SEPTEMBER 2024 : ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.24 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ (Power Cut) ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ ರಿಂದ ಹೆಚ್ ಬ್ಲಾಕ್‌ವರೆಗೆ.
ಹಳೆ ಬೊಮ್ಮನಕಟ್ಟೆ, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿರಸ್ತೆ, ಗುಂಡಪ್ಪ ಶೆಡ್, ಶಂಕರಮಠರಸ್ತೆ, ಮಲ್ಲೇಶ್ವರನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ » ‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






