ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಕರೆಂಟ್‌ ಇರಲ್ಲ

SHIMOGA NEWS, 23 SEPTEMBER 2024 : ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.24 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್‌ (Power Cut) ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ ರಿಂದ ಹೆಚ್ ಬ್ಲಾಕ್‌ವರೆಗೆ.

ಹಳೆ ಬೊಮ್ಮನಕಟ್ಟೆ, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿರಸ್ತೆ, ಗುಂಡಪ್ಪ ಶೆಡ್, ಶಂಕರಮಠರಸ್ತೆ, ಮಲ್ಲೇಶ್ವರನಗರ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ » ‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ

Leave a Comment