ವಿನೋಬನಗರ, ಚೌಕಿ ಸೇರಿದಂತೆ ಹಲವೆಡೆ ಸೆ.7ರಂದು ಕರೆಂಟ್ ಇರಲ್ಲ

 SHIVAMOGGA LIVE NEWS 

Shimoga Nanjappa Hospital

SHIMOGA | ಆಲ್ಕೊಳ ವಿದ್ಯುತ್ (POWER CUT) ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಫೀಡರ್’ಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸೆ.7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಆಲ್ಕೊಳ ವೃತ್ತ, ವಲಯ ಅರಣ್ಯಾಧಿಕಾರಿಗಳ ಕಚೇರಿ, ಇಂಧಿರಾಗಾಂಧಿ ಬಡಾವಣೆ, 100 ಅಡಿ ರಸ್ತೆ, ವಿನೋಬನಗರ, ಕರಿಯಣ್ಣ ಬಿಲ್ಡಿಂಗ್, ಪೊಲೀಸ್ ಚೌಕಿ, ರಿಜಿಸ್ಟರ್ ಕಚೇರಿ, ಕೆಹೆಚ್‍ಬಿ, ಆರಾಧ್ಯ ಕಣ್ಣಿನ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

TODAY NEWS PARAGRAPH

ದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿ ಮಹಾದ್ವಾರ, ನಿರ್ಮಿಸಿದ್ದು ಯಾರು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : September 6, 2022 at 10:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 6, 2022

Leave a Comment