ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಶಂಕರಮಠ ಮಾರ್ಗದಲ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಸೆ.13 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿವಿಧೆಡೆ ವಿದ್ಯುತ್ ವತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (Power Cut)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಯಾವ್ಯಾವ ಏರಿಯಾ?
ವಿದ್ಯಾನಗರ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಇಂದಿರಾ ಬಡಾವಣೆ, ಗುರುಪುರ, ಮಂಜುನಾಥ ಬಡಾವಣೆ, ವೆಂಕಟೇಶನಗರ, ಪುರಲೆ, ಅಪೂರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶ.
ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನ ಸುತ್ತಮುತ್ತ, ಬಾಪೂಜಿನಗರ, ಟಿ.ಜಿ.ಎನ್.ಲೇಔಟ್, ಜೋಸೆಫ್ ನಗರ, ಚರ್ಚ್ ಕಾಂಪೌಂಡ್, ಕಾನ್ವೆಂಟ್ ರಸ್ತೆ, ಲೂರ್ದು ನಗರ, ಸರ್.ಎಂ.ವಿ.ರಸ್ತೆ, ವೀರಭದ್ರೇಶ್ವರ ಚಿತ್ರಮಂದಿರ ಸುತ್ತಮುತ್ತ, ಡಿವಿ.ಎಸ್. ಮತ್ತು ಎನ್‌ಇಎಸ್, ಕುವೆಂಪು ರಂಗಮಂದಿರ, ಗಾಂಧಿ ಪಾರ್ಕ್, ಮಹಾನಗರ ಪಾಲಿಕೆ, ನೆಹರು ರಸ್ತೆ, ಪಾರ್ಕ್ ಬಡಾವಣೆ, ದುರ್ಗಿಗುಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಇದನ್ನೂ ಓದಿ » ರಿಯಾಯತಿ ದರದಲ್ಲಿ ದಂಡ ಪಾವತಿ, ಇನ್ನೊಂದೇ ದಿನ ಬಾಕಿ, ಈವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಫೈನ್ ಕಟ್ಟಲಾಗಿದೆ?
Power Cut in shimoga city on september 13
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






