ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಪಟ್ಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದೆ. ಸೆ.18 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರ ನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿ ಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ).

ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ.

ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆ ಮುಂದೆ ನೇಣು ಬಿಗದುಕೊಂಡ ನ್ಯಾಮತಿ ಯುವಕ

JNNCE-Admission-Advt-scaled

Power Cut in Shimoga city

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 17, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment