ಶಿವಮೊಗ್ಗ : 220 ಕೆವಿ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮಾ.14 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್ಎನ್ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್ಥ ನಗರ, ಎಲ್.ಬಿ.ಎಸ್.ನಗರ, ಹೊನ್ನಾಳಿ ರಸ್ತೆ, ತ್ಯಾವರೆ ಚಟ್ನಹಳ್ಳಿ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ (Power Cut). ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ » ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್, ಕಡಿಮೆ ವೆಚ್ಚದಲ್ಲಿ ಹೈಟೆಕ್ ಟ್ರೀಟ್ಮೆಂಟ್, ವೈದ್ಯರು ಹೇಳಿದ್ದೇನು?
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






