ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
POWER CUT NEWS, 15 OCTOBER 2024 : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗವು ಚಾಲನೆಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ವಿವಿಧೆಡೆ ಅ.16ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್ನಗರ, ಕೆಹೆಚ್ಬಿ ಕಾಲೋನಿ, ಸಿದ್ದೇಶ್ವರ ಸರ್ಕಲ್, ಕಾಮತ್ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದ ಕರ್ನಾಟಕ ಸಂಘಕ್ಕೆ ನೂತನ ಅಧ್ಯಕ್ಷ, ಕಾರ್ಯದರ್ಶಿ

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






