ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

POWER CUT NEWS, 15 OCTOBER 2024 : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗವು ಚಾಲನೆಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ವಿವಿಧೆಡೆ ಅ.16ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್‌ನಗರ, ಕೆಹೆಚ್‌ಬಿ ಕಾಲೋನಿ, ಸಿದ್ದೇಶ್ವರ ಸರ್ಕಲ್, ಕಾಮತ್ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗದ ಕರ್ನಾಟಕ ಸಂಘಕ್ಕೆ ನೂತನ ಅಧ್ಯಕ್ಷ, ಕಾರ್ಯದರ್ಶಿ

PACE-COLLEGE-ADVT

Leave a Comment