ಶಿವಮೊಗ್ಗ ಸಿಟಿಯ ಹಲವೆಡೆ ಇವತ್ತು ಮಧ್ಯಾಹ್ನದವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ತುರ್ತು ಕಾಮಗಾರಿ ಹಿನ್ನೆಲೆ ಫೆ.17ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆ (Power cut) ಸ್ಥಗಿತ‌ವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ವಿನೋಬನಗರ, ಮೈತ್ರಿ ಅಪಾರ್ಟ್‌ಮೆಂ‌ಟ್, 100 ಅಡಿ ರಸ್ತೆ, 60 ಅಡಿ ರಸ್ತೆ, ಜೈಲ್ ರಸ್ತೆ, ಶುಭಮಂಗಳ ಹಿಂಭಾಗ ಮತ್ತು ಮುಂಭಾಗ, ಪೊಲೀಸ್ ಚೌಕಿ, ಮೇದಾರ ಕೇರಿ, ಫ್ರೀಡಂ ಪಾರ್ಕ್ ಎದುರು, ರಾಜೇಂದ್ರ ನಗರ, ರವೀಂದ್ರ ನಗರ, ಗಾಂಧಿ ನಗರ, ವೆಂಕಟೇಶ ನಗರ, ಸವಳಂಗ ರಸ್ತೆ, ಆಲ್ಕೋಳ, ಮಂಗಳಾ ಮಂದಿರ ರಸ್ತೆ, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಲೇಔಟ್, ಆದರ್ಶ ನಗರ, ಸೋಮಿನಕೊಪ್ಪ, ಹೊಂಗಿರಣ ಲೇಔಟ್.

NATIONAL-PUBLIC-SCHOOL-scaled

ಜೆ.ಹೆಚ್. ಪಟೇಲ್ ಬಡಾವಣೆ ‘ಎ’ ಯಿಂದ ‘ಇ’ ಬ್ಲಾಕ್, ಶಿವಸಾಯಿ ಕಾಸ್ಟಿಂಗ್, ಪ್ರೆಸ್ ಕಾಲೊನಿ, ಬೈರನಕೊಪ್ಪ, ಶಾರದಮ್ಮ ಲೇಔಟ್, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೊನಿ, ಸೂರ್ಯ ಲೇಔಟ್, ಗೆಜ್ಜೇನಹಳ್ಳಿ, ಗೆಜ್ಜೇನಹಳ್ಳಿ, ದೇವಕಾತಿಕೊಪ್ಪ ಇಂಡಸ್ಟ್ರಿಯಲ್ ಏರಿಯಾ, ಬಸವನಗಂಗೂರು ಹಾಗೂ ಸುತ್ತಲಿನ ಪ್ರದೇಶಗಳು.

Parishrama

ಗಾಂಧಿ ಬಜಾರ್‌ ಸುತ್ತಮುತ್ತ

ಇನ್ನು ಗಾಂಧಿ ಬಜಾರ್ ಸುತ್ತಮುತ್ತ ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ. ಲಷ್ಕರ್ ಮೊಹಲ್ಲಾ, ಗಾಂಧಿ ಬಜಾರ್, ಎಲೆರೇವಣ್ಣ ಕೇರಿ, ಅನವೇರಪ್ಪ ಕೇರಿ, ನಾಗಪ್ಪಕೇರಿ, ಸಾರ್ವಕರ್ ನಗರ, ತಿರುಪಳ್ಳಯ್ಯನ ಕೇರಿ ಮೀನು ಮಾರುಕಟ್ಟೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದರು, ಆಟೋದಲ್ಲಿ ಕಿಡ್ನಾಪ್‌ ಮಾಡಿದರು, ಏನಿದು ಕೇಸ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment