ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JUNE 2024
SHIMOGA : ನಗರದ ಕೋಟೆ ಮಾರಿಕಾಂಬ ದೇವಸ್ಥಾನದ ಬಳಿ ವಿದ್ಯುತ್ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜೂ.20ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಶೋಕ ರಸ್ತೆ, ಕೋಟೆ ರಸ್ತೆ, ಎಸ್‍ಪಿಎಂ ರಸ್ತೆ, ರಾಮಣ್ಣ ಶೆಟ್ಟಿ ಪಾರ್ಕ್, ಮಹಾರಾಜ ರಸ್ತೆ, ಗಾಂಧಿ ಬಜಾರ್, ನಾಗಪ್ಪ ಕೇರಿ, ಸಾವರ್ಕರ್ ನಗರ, ಲಷ್ಕರ್ ಮೊಹಲ್ಲಾ, ಓ.ಬಿ.ಎಲ್ ರಸ್ತೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ – ತೀರ್ಥಹಳ್ಳಿ ಭಾರತಿಪುರದ ಮೇಲ್ಸೇತುವೆ ಬಹುತೇಕ ಪೂರ್ಣ, ಕಾಮಗಾರಿ ಪರಿಶೀಲಿಸಿದ ಶಾಸಕ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















