ಶಿವಮೊಗ್ಗ ಲೈವ್
SHIVAMOGGA LIVE NEWS | 19 JUNE 2024
SHIMOGA : ನಗರದ ಕೋಟೆ ಮಾರಿಕಾಂಬ ದೇವಸ್ಥಾನದ ಬಳಿ ವಿದ್ಯುತ್ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜೂ.20ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಅಶೋಕ ರಸ್ತೆ, ಕೋಟೆ ರಸ್ತೆ, ಎಸ್‍ಪಿಎಂ ರಸ್ತೆ, ರಾಮಣ್ಣ ಶೆಟ್ಟಿ ಪಾರ್ಕ್, ಮಹಾರಾಜ ರಸ್ತೆ, ಗಾಂಧಿ ಬಜಾರ್, ನಾಗಪ್ಪ ಕೇರಿ, ಸಾವರ್ಕರ್ ನಗರ, ಲಷ್ಕರ್ ಮೊಹಲ್ಲಾ, ಓ.ಬಿ.ಎಲ್ ರಸ್ತೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಇದನ್ನೂ ಓದಿ – ತೀರ್ಥಹಳ್ಳಿ ಭಾರತಿಪುರದ ಮೇಲ್ಸೇತುವೆ ಬಹುತೇಕ ಪೂರ್ಣ, ಕಾಮಗಾರಿ ಪರಿಶೀಲಿಸಿದ ಶಾಸಕ