ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 21 NOVEMBER 2024 : ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ನ.22 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಯಲಿದೆ. ಹಾಗಾಗಿ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ).
ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಉಪಟಳ
ಬಾಲ್ರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422