| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.22 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್.
ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಅಮೀರ್ ಅಹಮದ್ ಸರ್ಕಲ್, ಟಿಪ್ಪುನಗರ, ಮಂಜುನಾಥ ಬಡಾವಣೆ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ ಮತ್ತು ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್ ಅಂತಿದ್ದಾರೆ ಜನ, ಏನಿದು ಅಭಿಯಾನ?
ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.
![]()
#news, #Shivamogga, #power outage, #electricity disruption, #power cut, #Mescom, #Mandli, #maintenance, #local news, #Karnataka #Power Cut
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()