ಶಿವಮೊಗ್ಗದ ವಿವಿಧೆಡೆ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರೆಂಟ್‌ ಇರಲ್ಲ

ಶಿವಮೊಗ್ಗ
LIVE

ಶಿವಮೊಗ್ಗ: ನಗರ ಉಪವಿಭಾಗ-1ರ ಘಟಕ-1ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ನ.25 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ಕರೆಂಟ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಹಂಪ್‌ಗಳ ಅವಾಂತರ, ಸಿಟ್ಟಾದ ಜನ, ಅಷ್ಟಕ್ಕು ಸಮಸ್ಯೆ ಏನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment