ಬೆಳಗ್ಗೆ 6 ಗಂಟೆಯಿಂದಲೇ ಶಿವಮೊಗ್ಗದ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಯಾಕೆ?

ಶಿವಮೊಗ್ಗ: ನಗರ ಉಪವಿಭಾಗ-2ರ ಘಟಕ-5ರ ವ್ಯಾಪ್ತಿಯ ಬಿ.ಹೆಚ್.ರಸ್ತೆಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂನ್ 3ರಂದು ಬೆಳಗ್ಗೆ 6‌ ಗಂಟೆಯಿಂದ ಬೆಳಗ್ಗೆ 10ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ

ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಬಿ.ಹೆಚ್.ರಸ್ತೆ, ಎನ್.ಟಿ.ರಸ್ತೆ, ಜೆ.ಸಿ.ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕರೆಂಟ್‌ ಇರಲ್ಲ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp