ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏ. 24 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂಕೆಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 48 ಗಂಟೆ ಮೊದಲೇ ನಿಷೇಧಾಜ್ಞೆ ಜಾರಿ, ಜಿಲ್ಲಾಧಿಕಾರಿ ಆದೇಶ