ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 7 AUGUST 2024 : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ವಾಹಕ ಬದಲಾವಣೆ ಮತ್ತು ಲಿಂಕ್ ಲೈನ್ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಆ.8 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಜಯಂತಿಗ್ರಾಮ, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ಹೊನ್ನವಿಲೆ, ನವಿಲೆ ಬಸವಾಪುರ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, ಮೆ. ಈ.ರಾಮಮೂರ್ತಿ ಮಿನರಲ್ಸ್ & ಮೆಟಲ್ಸ್, ಕಿಯೋನಿಕ್ಸ್ ಐಟಿ ಪಾರ್ಕ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ ⇓
ಪೂಜೆಗೆಂದು ಅರ್ಚಕರು ಬೆಳಗ್ಗೆ ದೇಗುಲಕ್ಕೆ ಬಂದಾಗ ಕಾದಿತ್ತು ಆಘಾತ