ಶಿವಮೊಗ್ಗ ಸಿಟಿಯ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ನಗರದ ಮೆಗ್ಗಾನ್ ವಿದ್ಯುತ್‌ ವಿತರಣ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಫೆ.20 ರಂದು ಬೆಳಗ್ಗೆ 10 ರಿಂದ ಸಂಜೆ 6ರವರಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸುಮುದಾಯ ಭವನ, ಯುನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ದುರ್ಗಿಗುಡಿ, ಎ.ಆರ್.ಬಿ. ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ.

NATIONAL-PUBLIC-SCHOOL-scaled

ಬಿ.ಎಸ್.ಎನ್.ಎಲ್.ಭವನ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಪಾರ್ಕ್ ಎಕ್ಸ್‌ಟೆನ್ಸನ್, ಜಿಲ್ಲಾ ಪಂಚಾಯತ್ ಕಚೇರಿ, ತಿಲಕನಗರ, ಆರ್.ಎಂ.ಆರ್. ರಸ್ತೆ, ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ, ಎ.ಎನ್.ಕೆ. ರಸ್ತೆ, ಅಚ್ಯುತ್‌ರಾವ್ ಬಡಾವಣೆ, ಸವಳಂಗರಸ್ತೆ, ರಾಘವೇಂದ್ರ ಸ್ವಾಮಿ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Parishrama

ಇದನ್ನೂ ಓದಿ » ಹಿನ್ನೀರಿನಲ್ಲಿ ಹುಲಿ ಮೃತದೇಹ ಪತ್ತೆ, ಗುಂಡು ಹಾರಿಸಿ ಕೊಂದಿರುವ ಶಂಕೆ, ತನಿಖೆಗೆ ಮಿನಿಸ್ಟರ್‌ ಖಡಕ್‌ ಸೂಚನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment