ಶಿವಮೊಗ್ಗ ನಗರದ ಕೆಲವು ಕಡೆ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JULY 2024

SHIMOGA : ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಿನ್ನೆಲೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲೆ ಕರೆಂಟ್‌ ಇರಲ್ಲ?

ಹಳೇ ಬೊಮ್ಮನಕಟ್ಟೆ, ಮಮತಾನಗರ, ದೇವಂಗಿ 2ನೇ ಹಂತದ ಬಡಾವಣೆ, ಪಾರ್ವತಮ್ಮ ಬಡಾವಣೆ, ಮಹಾರಾಣಿ ಶಾಲೆ ಸುತ್ತಮುತ್ತಲಿನ ಪ್ರದೇಶದಲ್ಲಿ  ಜು. 11 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನರಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿ – ಸೊಪ್ಪು ತರಲು ಕಾಡಿಗೆ ಹೋಗಿದ್ದ ವ್ಯಕ್ತಿ ಮೇಲೆ ಹಂದಿ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment