NEWS HIGHLIGHTS
SHIVAMOGGA LIVE NEWS | 10 JULY 2024
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
SHIMOGA : ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಿನ್ನೆಲೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲೆ ಕರೆಂಟ್ ಇರಲ್ಲ?
ಹಳೇ ಬೊಮ್ಮನಕಟ್ಟೆ, ಮಮತಾನಗರ, ದೇವಂಗಿ 2ನೇ ಹಂತದ ಬಡಾವಣೆ, ಪಾರ್ವತಮ್ಮ ಬಡಾವಣೆ, ಮಹಾರಾಣಿ ಶಾಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಜು. 11 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನರಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ – ಸೊಪ್ಪು ತರಲು ಕಾಡಿಗೆ ಹೋಗಿದ್ದ ವ್ಯಕ್ತಿ ಮೇಲೆ ಹಂದಿ ದಾಳಿ
ಇದನ್ನೂ ಓದಿ:➤ ಸಿಎಂ ಜೊತೆಗೆ ಶಿವಮೊಗ್ಗ ಡಿಸಿ ವಿಡಿಯೋ ಕಾನ್ಫರೆನ್ಸ್, ಬಳಿಕ ದಿಢೀರ್ ಮೀಟಿಂಗ್, ಏನಂದ್ರು ಜಿಲ್ಲಾಧಿಕಾರಿ?