ಶಿವಮೊಗ್ಗ: ನಗರದ ಉಪ ವಿಭಾಗ-2 ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಾಹಣೆಯ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜುಲೈ 5ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶಯ ಬಡಾವಣೆ, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿಎಸ್ ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಪ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ
