ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JUNE 2024

SHIMOGA : ವಿವಿಧ ಕಾಮಗಾರಿ ಮತ್ತು ನಿರ್ವಹಣೆ ಕಾಮಗಾರಿಗಳ ಹಿನ್ನೆಲೆ ಶಿವಮೊಗ್ಗ ತಾಲೂಕಿನ ಹಲವು ಕಡೆ ಜೂನ್‌ 7ರಂದು ಇಡೀ ದಿನ ವಿದ್ಯುತ್‌ (Power) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ ಇಲ್ಲಿದೆ ಪಟ್ಟಿ.

ಶಿವಮೊಗ್ಗ ನಗರದಲ್ಲಿ ಕರೆಂಟ್‌ ಇರಲ್ಲ

ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ನಡೆಯಲಿದೆ. ಜೂನ್ 7 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ಕರೆಂಟ್‌ ಇರಲ್ಲ. ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಭರಮಪ್ಪನಗರ, ಎಂ.ಕೆ.ಕೆ ರಸ್ತೆ, ಓ.ಟಿ.ರಸ್ತೆ, ಕೋಟೇರಸ್ತೆ, ಎಸ್‍ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ನಾಗಪ್ಪಕೇರಿ, ಉಪ್ಪಾರಕೇರಿ, ತಿರುಪಳ್ಳಯ್ಯನ ಕೇರಿ, ಸಾವರ್ಕರ್ ನಗರ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಓ.ಬಿ.ಎಲ್.ರಸ್ತೆ, ಮಹಾರಾಜ ರಸ್ತೆ, ಅಶೋಕರಸ್ತೆ, ತುಳುಜಾಭವಾನಿ ರಸ್ತೆ, ಉರ್ದು ಬಜಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ‌

ಎಂಆರ್‌ಎಸ್‌ ವ್ಯಾಪ್ತಿಯಲ್ಲಿ ವಿವಿಧೆಡೆ ಕರೆಂಟ್‌ ಇರಲ್ಲ

ಎಂ.ಆರ್.ಎಸ್. ವ್ಯಾಪ್ತಿಯಲ್ಲಿ ಜೂನ್ 7 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

ಎಂ.ಆರ್.ಎಸ್. ವ್ಯಾಪ್ತಿಯಲ್ಲಿ ಜೂನ್ 7 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಚಿಕ್ಕಲ್, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್‍ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್‍ರಾಜ್‍ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್‍ನಗರ, ಟ್ಯಾಂಕ್‍ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್‍ಅರಸ್ ರಸ್ತೆ, ಮೆಹಂದಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ.

ಹೊಳಲೂರು ವ್ಯಾಪ್ತಿ

ಜೂನ್ 07  ಮತ್ತು 08 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

ಇದನ್ನೂ ಓದಿ – ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿ, ಸಾಗರದಲ್ಲಿ ಅಟೆಂಡರ್‌ ಅರೆಸ್ಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 6, 2024

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

Leave a Comment