ಶಿವಮೊಗ್ಗ ಸಿಟಿಯ ವಿವಿಧೆಡೆ ಮೇ 10ರಂದು ಅರ್ಧ ದಿನ ಕರೆಂಟ್ ಇರಲ್ಲ

ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 10 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಎಲ್ಲೆಲ್ಲಿ ಕರೆಂಟ್ ಇರಲ್ಲ?

ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕರೆಂಟ್‌ ಇರಲ್ಲ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion