ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್ಯ್‌ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್– 5, 6, 7 ಮತ್ತು 8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 18ರಂದು ಬೆಳಗ್ಗೆ 9ರಿಂದ ಸಂಜೆ 6ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Power Cut)

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

Sarkari-Naukarara-Sanga-Sports-

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

SLV-BOOK-SHOP-SHIMOGA

ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರಿಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್ ಬಡಾವಣೆ, ಪ್ರೆಸ್ ಕಾಲೊನಿ, ರಂಗನಾಥ ಬಡಾವಣೆ, ಆನೆ ವೃತ್ತ, ಅಲ್‌ಹರೀಮ್ ಬಡಾವಣೆ, ಮಹೇಶ್ ಪಿ.ಯು. ಕಾಲೇಜು, ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರ್ನರಿ ಕಾಲೇಜು ಮುಖ್ಯರಸ್ತೆ, ಇಂದಿರಾ ಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ.

JNNCE-ADMISSION-2025-26

ಪ್ರಿಯದರ್ಶಿನಿ ಬಡಾವಣೆ, ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಎಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಬಡಾವಣೆ, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಬಡಾವಣೆ, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೊನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೊನಿ ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment