| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್– 5, 6, 7 ಮತ್ತು 8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 18ರಂದು ಬೆಳಗ್ಗೆ 9ರಿಂದ ಸಂಜೆ 6ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Power Cut)
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
![]()
ಎಲ್ಲೆಲ್ಲಿ ಕರೆಂಟ್ ಇರಲ್ಲ?
![]()
ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರಿಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್ ಬಡಾವಣೆ, ಪ್ರೆಸ್ ಕಾಲೊನಿ, ರಂಗನಾಥ ಬಡಾವಣೆ, ಆನೆ ವೃತ್ತ, ಅಲ್‌ಹರೀಮ್ ಬಡಾವಣೆ, ಮಹೇಶ್ ಪಿ.ಯು. ಕಾಲೇಜು, ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರ್ನರಿ ಕಾಲೇಜು ಮುಖ್ಯರಸ್ತೆ, ಇಂದಿರಾ ಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ.
![]()
ಪ್ರಿಯದರ್ಶಿನಿ ಬಡಾವಣೆ, ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಎಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಬಡಾವಣೆ, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಬಡಾವಣೆ, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೊನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೊನಿ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()