ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ.7ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (Power Cut)
ಎಲ್ಲೆಲ್ಲಿ ಕರೆಂಟ್ ಇರಲ್ಲ?
ವಿನೋಬನಗರ ಪೊಲೀಸ್ ಚೌಕಿ, ಅರವಿಂದ ನಗರ, ಸೂರ್ಯ ಲೇಔಟ್, ಮೈತ್ರಿ ಅಪಾರ್ಟ್‌ಮೆಂಟ್, ಶಾರದಮ್ಮ ಲೇಔಟ್, ಪಿ ಅಂಡ್ ಟಿ ಕಾಲೋನಿ, ಬೊಮ್ಮನಕಟ್ಟೆ ರಸ್ತೆ, ವೀರಣ್ಣ ಲೇಔಟ್, ಹುಚ್ಚರಾಯ ಸ್ವಾಮಿ ಕಾಲೋನಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು


LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






