ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ.7ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (Power Cut)

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ವಿನೋಬನಗರ ಪೊಲೀಸ್ ಚೌಕಿ, ಅರವಿಂದ ನಗರ, ಸೂರ್ಯ ಲೇಔಟ್, ಮೈತ್ರಿ ಅಪಾರ್ಟ್‌ಮೆಂಟ್, ಶಾರದಮ್ಮ ಲೇಔಟ್,  ಪಿ ಅಂಡ್ ಟಿ ಕಾಲೋನಿ, ಬೊಮ್ಮನಕಟ್ಟೆ ರಸ್ತೆ, ವೀರಣ್ಣ ಲೇಔಟ್, ಹುಚ್ಚರಾಯ ಸ್ವಾಮಿ ಕಾಲೋನಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

The-Team-PU-College-scaled

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment