ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 24 SEPTEMBER 2024 : ಗೋಪಿಶೆಟ್ಟಿಕೊಪ್ಪದಲ್ಲಿ ವಾಹಕ ಬದಲಾಯಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸೆ.25 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut).
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹಳೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕಸ್ಟಿಂಗ್, ಸಲಂ ಫ್ಯಾಕ್ಟರಿ, ಚನ್ನಪ್ಪ ಬಸಪ್ಪ ಲೇಔಟ್, ಸ್ಮಶಾಣಕಟ್ಟೆ ಹಿಂಭಾಗ, ಗದ್ದೆಮನೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗ ಏರ್‌ಪೋರ್ಟ್ ಲೈಸೆನ್ಸ್ ವಿಚಾರ, ಎಂಪಿ ಮಹತ್ವದ ಹೇಳಿಕೆ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















