ಶಿವಮೊಗ್ಗ ಲೈವ್
SHIMOGA NEWS, 24 SEPTEMBER 2024 : ಗೋಪಿಶೆಟ್ಟಿಕೊಪ್ಪದಲ್ಲಿ ವಾಹಕ ಬದಲಾಯಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸೆ.25 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut). (ಈ ಸುದ್ದಿಯನ್ನು ಇನ್ನು 25 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹಳೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕಸ್ಟಿಂಗ್, ಸಲಂ ಫ್ಯಾಕ್ಟರಿ, ಚನ್ನಪ್ಪ ಬಸಪ್ಪ ಲೇಔಟ್, ಸ್ಮಶಾಣಕಟ್ಟೆ ಹಿಂಭಾಗ, ಗದ್ದೆಮನೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗ ಏರ್ಪೋರ್ಟ್ ಲೈಸೆನ್ಸ್ ವಿಚಾರ, ಎಂಪಿ ಮಹತ್ವದ ಹೇಳಿಕೆ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
