ಶಿವಮೊಗ್ಗ ಸಿಟಿಯ ಕೆಲವೆಡೆ ಸೆ.10ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಸೆ.10 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಸೂರ್ಯಲೇಔಟ್, ದೂರವಾಣಿ ಬಡಾವಣೆ, ದೇವರಾಜ್ ಅರಸ್ ಬಡಾವಣೆ, ಶಾರದಮ್ಮ ಲೇಔಟ್, ಜಿ.ಎಸ್. ಶಿವರುದ್ರಪ್ಪ ಬಡಾವಣೆ, ಗಂಧರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

Prashanth-Loan-Advertisement.

Power cut in various parts of Shimoga city

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 9, 2025

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

Leave a Comment