ಶಿವಮೊಗ್ಗ ಸಿಟಿಯ ಕೆಲವೆಡೆ ಸೆ.10ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಸೆ.10 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಸೂರ್ಯಲೇಔಟ್, ದೂರವಾಣಿ ಬಡಾವಣೆ, ದೇವರಾಜ್ ಅರಸ್ ಬಡಾವಣೆ, ಶಾರದಮ್ಮ ಲೇಔಟ್, ಜಿ.ಎಸ್. ಶಿವರುದ್ರಪ್ಪ ಬಡಾವಣೆ, ಗಂಧರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

Prashanth-Loan-Advertisement.

Power cut in various parts of Shimoga city

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment