ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 MAY 2024
POWER CUT : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 30 ರಂದು ಮಧ್ಯಾಹ್ನ 12 ರಿಂದ ಸಂಜೆ 4ರವರೆಗೆ ವಿವಿಧೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಭೋವಿ ಕಾಲೋನಿ, ಆಲದೇವರ ಹೊಸೂರು, ಶಕ್ತಿಧಾಮ, ಕೆ.ಐ.ಎ.ಡಿ.ಬಿ., ಕೆ.ಎಸ್.ಎಸ್.ಐ.ಡಿ.ಸಿ., ಇಂಡಸ್ಟ್ರೀಯಲ್ ಏರಿಯಾ, ದೇವಕಾತಿಕೊಪ್ಪ, ಶ್ರೀರಾಮಪುರ, ಸಿದ್ಲಿಪುರ ನೀರಾವರಿ ಪಂಪ್ಸೆಟ್, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಡಿಕೆ ಗೋದಾಮುಗಳ ಮೇಲೆ 40 ಅಧಿಕಾರಿಗಳ ತಂಡದಿಂದ ದಿಢೀರ್ ದಾಳಿ
ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷಫರ್ನ್ ಸುತ್ತಮುತ್ತ, ಡಾ. ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜು, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ, ಗಾಯತ್ರಿದೇವಿ ಲೇಔಟ್, ಮಲ್ಲಿಗೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















