ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ: ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-3, ಎಂಸಿಎಫ್ -20 ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏಪ್ರಿಲ್ 12ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shivamogga-Live-Number-1-Website

ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶಿವಪುರ ತಾಂಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹೊಸನಗರದ ಹಲವೆಡೆ ಕರೆಂಟ್‌ ಇರಲ್ಲ

ಹೊಸನಗರ: ಸಾಗರ- ಹೊಸನಗರ 33ಕೆವಿ ವಿದ್ಯುತ್ ಮಾರ್ಗದ ರೀಕಂಡಕ್ಟರಿಂಗ್ ಕಾರ್ ನಿರ್ವಹಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಏ.12ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಟಕಣೆ ತಿಳಿಸಿದೆ.

power cut graphics

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಸನಗರ ಪಟ್ಟಣ, ಜೇನಿ, ಮಾರುತಿಪುರ, ರಾಮಚಂದ್ರಾಪುರ ಮಠ, ಮೇಲಿನಬೆಸಿಗೆ, ಸೊನಲೆ, ಎಂ. ಗುಡ್ಡೆಕೊಪ್ಪ, ಕರಿನಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಭದ್ರಾವತಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಏ.15 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ. ಆದ್ದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ: 9448289454 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 12, 2026

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment