ಶಿವಮೊಗ್ಗ LIVE
ಶಿವಮೊಗ್ಗ: ನಗರ ಉಪವಿಭಾಗ-1 ಘಟಕ 2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜನವರಿ 3 ಮತ್ತು 4 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ರವೀಂದ್ರನಗರ, ವಿನಾಯಕನಗರ, ಹನುಮಂತನಗರ, ಗಾಂಧಿನಗರ, ಸವಳಂಗ ರಸ್ತೆ, ರಾಜೇಂದ್ರ ನಗರ, ವೆಂಕಟೇಶನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಭದ್ರಾ ಜಲಾಶಯದ ನಾಲೆಗಳಿಗೆ ನೀರು ಹರಿಸಲು ನಿರ್ಧಾರ, ಯಾವಾಗ? ಎಷ್ಟು ದಿನ? ಇಲ್ಲಿದೆ ಡಿಟೇಲ್ಸ್
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






