ಶಿವಮೊಗ್ಗದ ಸಿಟಿಯ ಹಲವೆಡೆ ಜನವರಿ 7ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

 ಶಿವಮೊಗ್ಗ  LIVE 

ಶಿವಮೊಗ್ಗ: ಇಲ್ಲಿನ ತೇವರಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಜ.7ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ವಿವಿಧಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

Sigandur-Janthre-2026-scaled.

ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್.ಇ.ಎಸ್. ಬಡಾವಣೆ, ಡಿ.ವಿ.ಎಸ್. ಕಾಲೊನಿ, ಜ್ಯೋತಿನಗರ, ನವಲೆ ಕೆರೆಹೊಸೂರು, ಇಂದಿರಾಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯುಡಿ ಲೇಔಟ್, ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿ ನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್‌ ಬಿಡಾವಣೆ, ಪವನಶ್ರೀ ಬಿಡಾವಣೆ, ಅಮೀ‌ರ್ ಅಹಮದ್ ಕಾಲೊನಿ. ವೆಂಕಟಾಪುರ, ದೇವಂಗಿ ಸ್ಟೇಜ್ 1.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಜನರಿಗೆ ಚಿಕನ್‌ ಬಿರಿಯಾನಿ, ಲಡ್ಡು ಹಂಚಿ ಸಂಭ್ರಮಾಚರಣೆ, ಕಾರಣವೇನು?

ರೆಡ್ಡಿ ಲೇಔಟ್, ಜೆ.ಎನ್.ಎನ್ ಕಾಲೇಜ್, ಹಳೆ ಬೊಮ್ಮನಕಟ್ಟಿ, ದೇವಂಗಿ ಸ್ಟೇಜ್ 2, ಬೊಮ್ಮನಕಟ್ಟಿ ‘ಎ’ ಯಿಂದ ‘ಎಚ್’ ಬ್ಲಾಕ್‌ವರೆಗೆ, ಎಂ.ಎನ್.ಕೆ.ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿನಗರ, ತೇವರಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್‌ನಗರ, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳಬಾಳು ಬಿಡಾವಣೆ, ಪೇಸ್ ಕಾಲೇಜ್, ಗುಂಡಪ್ಪ ಶೆಡ್, ದೇವಂಗಿ ತೋಟ, ವೆಂಕಟೇಶ್ವರ ಸಾಮಿಲ್, ಯು.ಜಿ.ಡಿ. ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment