ಕರೆಂಟ್‌ ಇರಲ್ಲ : ಶಿವಮೊಗ್ಗದ ವಿವಿಧೆಡೆ ಏಪ್ರಿಲ್‌ 30ರಂದು ವಿದ್ಯುತ್‌ ವ್ಯತ್ಯಯ

ಶಿವಮೊಗ್ಗ: ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏಪ್ರಿಲ್ 30 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಜಯಂತಿಗ್ರಾಮ, ಕೆ.ಎಸ್.ಆರ್.ಪಿ.ಕಾಲೋನಿ, ಮಾಚೇನಹಳ್ಳಿ, ಬಿದರೆ ಗೇಟ್, ಬಿದರೆ, ಮಲ್ನಾಡ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕರೆಂಟ್‌ ಇರಲ್ಲ

ಕರೆಂಟ್‌ ಇರಲ್ಲ

ಇದನ್ನೂ ಓದಿ : ಸರ್ಕಾರಿ ಆಸ್ಪತ್ರೆಗೆ ಸ್ವಂತ ಹಣದಲ್ಲಿ 10 ಫ್ಯಾನ್‌ ತರಿಸಿದ MLA

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment