ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | MESCOM | 19 ಏಪ್ರಿಲ್ 2022
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏಪ್ರಿಲ್ 20ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವೀರಣ್ಣ ಲೇಔಟ್, ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ವಿಜಯ ಅವೆನ್ಯೂ, ಹುಚ್ಚರಾಯ ಕಾಲೋನಿ, ವಿಧಾತ್ರಿ ಭವನ, ಚೇತನಾ ಶಾಲೆ, ಪೊಲೀಸ್ ಚೌಕಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





