ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ನವೆಂಬರ್ 2021
ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿರ್ವಹಣೆ ಇರುವುದರಿಂದ ನವೆಂಬರ್ 11ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಇಲಿಯಾಸ್‍ನಗರ 1 ರಿಂದ 13ನೇ ತಿರುವು, 100 ಅಡಿರಸ್ತೆ, ಮೇಲಿನತುಂಗಾನಗರ, ಕೆಳಗಿನ ತುಂಗಾನಗರ, ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಹಳೆಗೋಪಿಶೆಟ್ಟಿಕೊಪ್ಪ, ಕೆ.ಎಚ್.ಬಿ.ಕಾಲೋನಿ, ಚಾಲುಕ್ಯನಗರ, ವೈಷ್ಣವಿ ಲೇಔಟ್, ಭವಾನಿಲೇಔಟ್, ಮಂಡಕ್ಕಿಭಟ್ಟಿ, ಚಾನಲ್ ಏರಿಯಾ, ಅನುಪಿನಕಟ್ಟೆ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪುನಗರ, ಟಿಪ್ಪುನಗರ ಎಡಭಾಗ, ಆರ್.ಎಂ.ಎಲ್.ನಗರ 1&2ನೇ ಹಂತ, ಆನಂದರಾವ್ ಬಡಾವಣೆ, ಎಫ್-6 ಕಲ್ಲೂರು ಮಂಡ್ಲಿ, ಫೀಡರ್, ಎಫ್-17 ಐಹೊಳೆ ನಿರಂತರಜ್ಯೋತಿ ಮಾರ್ಗ, ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






