ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
POWER CUT, 31 AUGUST 2024 : ಬೀಳುವ ಸ್ಥಿತಿಯಲ್ಲಿರುವ ಮರ ಕಡಿತಲೆ ಹಿನ್ನೆಲೆ ಸೆ.1ರ ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ವಿದ್ಯಾನಗರ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ಶಂಕರಮಠ ರಸ್ತೆ, ಹಳೇ ಹೊನ್ನಾಳಿ ರಸ್ತೆ, ಬಾಲರಾಜ ಅರಸ್ ರಸ್ತೆ, ಮೆಹಂದಿ ನಗರ, ಬಸವನಗುಡಿ, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಟ್ಯಾಂಕ್ ಬಂಡ್ ರಸ್ತೆ, ಕೋರ್ಟ್ ಕಚೇರಿ, ಆರ್ಟಿಒ ರಸ್ತೆ, ಮೀನಾಕ್ಷಿ ಭವನ, ಪಾಲಿಕೆ, ಕುವೆಂಪು ರಂಗ ಮಂದಿರ, ಡಿವಿಎಸ್ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ ⇒ ಹನುಮಂತ ದೇವರ ಕಾರಣಿಕ, ಈ ಬಾರಿ ಹೊರಬಿತ್ತು ಎಚ್ಚರಿಕೆಯ ಸಂದೇಶ, ಏನದು?